ವಿಷಯಕ್ಕೆ ಹೋಗು

ಅಡಿಹುಡಿ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
ಅಡಿಹುಡಿ
ಅಡಿಹುಡಿ
village
Population
 (೨೦೧೨)
 • Total೧೫೦೦೦

ಅಡಿಹುಡಿ ಒಂದು ಗ್ರಾಮ ಹಾಗೂ ಪುಣ್ಯಕ್ಷೇತ್ರ.ಇದು ಕರ್ನಾಟಕ ರಾಜ್ಯದ ಬಾಗಲಕೋಟ ಜಿಲ್ಲೆಯ ಜಮಖಂಡಿ ತಾಲ್ಲೂಕಿನಲ್ಲಿದೆ. ಅಡಿಹುಡಿ ಗ್ರಾಮವು ಜಿಲ್ಲಾ ಕೇಂದ್ರ ಬಾಗಲಕೋಟ ದಿಂದ ಸುಮಾರು ೮೫ ಕಿ. ಮಿ. ದೂರ ಇದೆ.

ಚರಿತ್ರೆ

[ಬದಲಾಯಿಸಿ]

ಅಡಿಹುಡಿಯಲ್ಲಿ ಒಳ್ಳೆಯ ಶಿಕ್ಷಣ, ವ್ಯಾಪಾರ, ಹಣಕಾಸು, ಬಿ.ಎಸ್.ಎನ್.ಎಲ್ ಕಚೇರಿ, ಬಸ್ ನಿಲ್ದಾಣ, ಅಂಚೆ ಕಚೇರಿ ಹಾಗೂ ಇತರೆ ಕಚೇರಿಗಳಿವೆ.

ದೇವಾಲಯಗಳು

[ಬದಲಾಯಿಸಿ]

ಅಡಿಹುಡಿಯಲ್ಲಿ ಹಾಜಿಸಾಹೆಬ್ ದರ್ಗಾ ಮತ್ತು ಬಂಗಾಲಿ ಬಾಬಾಸಾಹೇಬ ದರ್ಗಾ ದ ವಿಶೇಷತೆ ಹೊಂದಿದೆ ಮತ್ತು ಹಜರತ ಇಮಾಮಸಾಬ ದೇವರ ಮಹೀಮೆ ವಿಷೇಶ ಎಕೆಂದರೆ ಹಾವು ಕಚ್ಚಿದಾಗ ಇಲ್ಲೀ ಅದರ ವೀ ಮಹಾಲಕ್ಷ್ಮಿ ದೇವಸ್ಥಾನ,ಶ್ರೀ ಪಾಂಡುರಂಗ - ವಿಠ್ಠಲ ದೇವಸ್ಥಾನ ಹಾಗೂ ಶ್ರೀ ಹಣಮಂತ ದೇವಾಲಯಗನ್ನು ನಿರ್ಮಿಸಿದ್ದಾರೆ.

ಮಸೀದಿಗಳು

[ಬದಲಾಯಿಸಿ]

ಮುಸ್ಲಿಂ ಸಮುದಾಯದ ದರ್ಗಾ ಹಾಗೂ ಮಸೀದಿ ಇದೆ.

ನೀರಾವರಿ

[ಬದಲಾಯಿಸಿ]

ಗ್ರಾಮದ ಪ್ರತಿಶತ ೯೦ ಭಾಗ ಭೂಮಿ ತೆರದ ಬಾವಿ, ಕೊಳವೆ ಬಾವಿಯಿಂದ ನೀರಾವರಿ ಇದ್ದು ಪ್ರಮುಖವಾಗಿ ಕಬ್ಬು, ಮೆಕ್ಕೆಜೋಳ, ಜೋಳ, ಉಳ್ಳಾಗಡ್ಡಿ (ಈರುಳ್ಳಿ), ನಿಂಬೆಹಣ್ಣು, ಪಪ್ಪಾಯ, ಅರಿಶಿನ, ನೆಲಕಡಲೆ, ಶೇಂಗಾ(ಕಡಲೆಕಾಯಿ), ಸೂರ್ಯಕಾಂತಿ, ದ್ರಾಕ್ಷಿ, ದಾಳಿಂಬೆ, ಗೋಧಿ ಹಾಗೂ ಇತರೆ ಬೆಳೆಗಳನ್ನು ಬೆಳೆಯುತ್ತಾರೆ.

ಹಬ್ಬಗಳು

[ಬದಲಾಯಿಸಿ]

ಪ್ರತಿವರ್ಷ ಶ್ರೀ ಲಕ್ಷ್ಮೀ ಜಾತ್ರಾ ಮಹೋತ್ಸ ವ, ಶ್ರೀ ಪಾಂಡುರಂಗ ಸಪ್ತಾಹ(ದಿಂಡಿ), ಕಾರ ಹುಣ್ಣುಮೆ, ಯುಗಾದಿ, ದಸರಾ, ದೀಪಾವಳಿ, ನಾಗರ ಪಂಚಮಿ, ಉರಸು ಹಾಗೂ ಮೊಹರಮ್ ಹಬ್ಬಗಳನ್ನು ಆಚರಿಸುತ್ತಾರೆ.

ಶಿಕ್ಷಣ

[ಬದಲಾಯಿಸಿ]

ಗ್ರಾಮದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಸರಕಾರಿ ಪ್ರೌಡ ಶಾಲೆಗಳು ಶಿಕ್ಷಣ ನೀಡುತ್ತಿವೆ.

"https://kn.wikipedia.org/w/index.php?title=ಅಡಿಹುಡಿ&oldid=1291770" ಇಂದ ಪಡೆಯಲ್ಪಟ್ಟಿದೆ