ವಿಷಯಕ್ಕೆ ಹೋಗು

ಅತ್ಯುತ್ತಮ ಶಾಸಕ ಪ್ರಶಸ್ತಿ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ

ಅತ್ಯುತ್ತಮ ಶಾಸಕ ಪ್ರಶಸ್ತಿಯು ಕರ್ನಾಟಕ ವಿಧಾನಮಂಡಲದ (ವಿಧಾನ ಸಭೆ ,ವಿಧಾನಪರಿಷತ್ತಿನ ) ಸದಸ್ಯರಿಗೆ ಪ್ರತಿ ವರ್ಷ ಉತ್ತುತ್ತಮ ಸಂಸದೀಯ ಪಟುವಾಗಿ ಸದನಕ್ಕೆ ಮಾರ್ಗದರ್ಶನ ಮಾಡಿದವರಿಗೆ ಕರ್ನಾಟಕ ರಾಜ್ಯದ ವಿಧಾನಮಂಡಲದಿಂದ ನೀಡಲಾಗುವ ಪ್ರಶಸ್ತಿ . ಈ ಪ್ರಶಸ್ತಿ 2020ರಲ್ಲಿ ಪ್ರಧಾನ [] ಮಾಡಲು ಪ್ರಾರಂಭಿಸಲಾಯಿತು. ಚೊಚ್ಚಲ ಪ್ರಶಸ್ತಿ ಬಿ.ಎಸ್. ಯಡಿಯೂರಪ್ಪ ಅವರಿಗೆ ನೀಡಲಾಯಿತು.

2020 -21 ವರ್ಷದ ಮೊದಲ ಅತ್ಯುತ್ತಮ ಶಾಸಕ ಪ್ರಶಸ್ತಿಯನ್ನು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಮತ್ತು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ಸಮ್ಮುಖದಲ್ಲಿ ವಿಧಾನಸಭೆಯ ಜಂಟಿ ಅಧಿವೇಶನದಲ್ಲಿ ವಿಧಾನಸಭಾ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಈ ಘೋಷಣೆ ಮಾಡಿದರು.

2021 ರ ಆಯ್ಕೆ ಸಮಿತಿ ಮತ್ತು ಆಯ್ಕೆ

[ಬದಲಾಯಿಸಿ]

ಸದಸ್ಯರಾಗಿರುವ ಸಮಿತಿಯು, 4 ಬಾರಿ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿರುವ, 8 ಬಾರಿ ಶಾಸಕರಾಗಿರುವ ಯಡಿಯೂರಪ್ಪ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಿತು.

ಉಲ್ಲೇಖ

[ಬದಲಾಯಿಸಿ]
  1. "ಮಾಜಿ ಸಿಎಂ ಬಿ. ಎಸ್. ಯಡಿಯೂರಪ್ಪ ಅವರಿಗೆ ಅತ್ಯುತ್ತಮ ಶಾಸಕ ಪ್ರಶಸ್ತಿ". ಪ್ರಜಾವಾಣಿ.