ವಿಷಯಕ್ಕೆ ಹೋಗು

ಅನುಜ ಪಾಟಿಲ್

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ

ಅನುಜ ಅರುಣ್ ಪಾಟಿಲ್, ಓರ್ವ ಭಾರತೀಯ ಕ್ರಿಕೆಟ್ ಆಟಗಾರ್ತಿ. ಇವರು ಬಲಗೈ ಬ್ಯಾಟ್ಸ್‍ಉಮನ ಹಾಗೂ ಬಲಗೈ ಅಫ್ ಬ್ರೇಕ್ ಬೌಲರ್. ದೇಶಿ ಕ್ರಿಕೆಟ್‍ನಲ್ಲಿ ಮಹಾರಾಷ್ಟ್ರ ಕ್ರಿಕೆಟ್ ತಂಡಕ್ಕೆ ಆಡಿದ್ದಾರೆ.[೧]

ಆರಂಭಿಕ ಜೀವನ[ಬದಲಾಯಿಸಿ]

ಅನುಜ ಪಾಟಿಲ್ ರವರು ಜೂನ್ ೨೨, ೧೯೯೨ ರಂದು ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಜನಿಸಿದರು.[೨]

ವೃತ್ತಿ ಜೀವನ[ಬದಲಾಯಿಸಿ]

ಪ್ರಥಮ ದರ್ಜೆ ಕ್ರಿಕೆಟ್[ಬದಲಾಯಿಸಿ]

ದೇಶಿ ಕ್ರಿಕೆಟ್‍ನಲ್ಲಿ ಮಹಾರಾಷ್ಟ್ರ ಕ್ರಿಕೆಟ್ ತಂಡಕ್ಕೆ ಆಡಿದ್ದಾರೆ. ಇವರು ಆಫ್ ಬ್ರೇಕ್ ಬೌಲರ್ ಆಗಿ ಗಮನ ಸೆಳದು ತಂಡಕ್ಕೆ ಆಯ್ಕೆಗೊಂಡರು. ಜೊತಗೆ ಮದ್ಯಮ ಕ್ರಮಾಂಕದ ಬ್ಯಾಟ್ಸ್‌‌ಉಮನ್ ಆಗಿ ತಂಡಕ್ಕೆ ಆಸರೆಯಾಗಿದ್ದಾರೆ . ತಮ್ಮ ಆಲ್‌ರೌಂಡ್‍ ಆಟದ ಮುಖಾಂತರ ಇವರು ಭಾರತೀಯ ಟಿ-೨೦ ಕ್ರಿಕೆಟ್ ತಂಡದಲ್ಲಿ ಸೇವೆ ಸಲ್ಲಿಸುತಿದ್ದಾರೆ.[೩]

ಅಂತರರಾಷ್ಟ್ರೀಯ ಕ್ರಿಕೆಟ್[ಬದಲಾಯಿಸಿ]

ಸೆಪ್ಟಂಬರ್ ೨೯, ೨೦೧೨ರಲ್ಲಿ ಶ್ರೀಲಂಕಾದ ಗಾಲೇಯಲ್ಲಿ ಇಂಗ್ಲೆಂಡ್ ಕ್ರಿಕೆಟ್ ತಂಡದ ವಿರುದ್ದ ನಡೆದ ಐಸಿಸಿ ಟಿ-೨೦ ವಿಶ್ವಕಪ್ ೨೦೧೨ರ ೦೮ನೇ ಗ್ರೂಪ್ ಪಂದ್ಯದ ಮೂಲಕ ಅನುಜ ಪಾಟಿಲ್ ರವರು ಅಂತರರಾಷ್ಟ್ರೀಯ ಕ್ರಿಕೆಟ್ ಜಗತ್ತಿಗೆ ಪಾದಾರ್ಪನೆ ಮಾಡಿದರು.[೪]


ಪಂದ್ಯಗಳು[ಬದಲಾಯಿಸಿ]

  • ಟಿ-೨೦ ಕ್ರಿಕೆಟ್ : ೪೫' ಪಂದ್ಯಗಳು[೫]


ಅರ್ಧ ಶತಕಗಳು[ಬದಲಾಯಿಸಿ]

  • ಟಿ-೨೦ ಕ್ರಿಕೆಟ್ ಪಂದ್ಯಗಳಲ್ಲಿ: ೦೧


ವಿಕೇಟ್‍ಗಳು[ಬದಲಾಯಿಸಿ]

  • ಟಿ-೨೦ ಕ್ರಿಕೆಟ್ ಪಂದ್ಯಗಳಲ್ಲಿ: ೪೧


ಉಲ್ಲೇಖಗಳು[ಬದಲಾಯಿಸಿ]

  1. https://www.news18.com/cricketnext/profile/anuja-patil/63226.html
  2. https://www.cricbuzz.com/profiles/11097/anuja-patil
  3. https://web.archive.org/web/20121206023348/http://www.bcci.tv/bcci/bccitv/community/player/profile/50541bdc5534e
  4. http://www.espncricinfo.com/series/8634/scorecard/533306/england-women-vs-india-women-8th-match-group-a-icc-womens-world-twenty20-2012-13
  5. http://www.espncricinfo.com/india/content/player/578451.html