ವಿಷಯಕ್ಕೆ ಹೋಗು

ಆರ್.ಬಿ.ಚೌಧರಿ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
ಡಾ.ಆರ್.ಬಿ.ಚೌಧರಿ
ಜನನದೇವಣಗಾಂವ, ಸಿಂದಗಿ ತಾಲ್ಲೂಕು, ವಿಜಯಪುರ ಜಿಲ್ಲೆ, ಕರ್ನಾಟಕ
ವೃತ್ತಿರಾಜಕೀಯ
ರಾಷ್ಟ್ರೀಯತೆಭಾರತೀಯ

ಡಾ.ಆರ್.ಬಿ.ಚೌಧರಿ(ರಾಯಗೊಂಡಪ್ಪ ಭೀಮಪ್ಪ ಚೌಧರಿ)ಯವರು ಮಾಜಿ ಶಾಸಕರು, ಸಚಿವರು, ವೈದ್ಯರು ಹಾಗೂ ರಾಜಕೀಯ ಧುರೀಣರು. ವಿಜಯಪುರ ಲೋಕಸಭಾ ಕ್ಷೇತ್ರದ ಮಾಜಿ ಸಂಸರಾದ ಭೀಮಪ್ಪ ಎಲ್ಲಪ್ಪ ಚೌಧರಿಯವರ ಮಗ.

ಚೌಧರಿಯವರು ವಿಜಯಪುರ ಜಿಲ್ಲೆಸಿಂದಗಿ ತಾಲ್ಲೂಕಿನ ದೇವಣಗಾಂವ ಗ್ರಾಮದಲ್ಲಿ ಜನಿಸಿದರು.

ಶಿಕ್ಷಣ

[ಬದಲಾಯಿಸಿ]

ಚೌಧರಿಯವರು ಎಮ್.ಬಿ.ಬಿ.ಎಸ್. ಪದವಿ ಪಡೆದಿದ್ದಾರೆ.

ನಿರ್ವಹಿಸಿದ ಖಾತೆಗಳು

[ಬದಲಾಯಿಸಿ]
  • 1989ರಲ್ಲಿ ಸಿಂದಗಿ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೇಸ್‌ನಿಂದ ಆಯ್ಕೆಯಾಗಿ ವೀರಪ್ಪ ಮೊಯ್ಲಿ ಸಂಪುಟದಲ್ಲಿ ಸಣ್ಣ ನೀರಾವರಿ ಸಚಿವರಾಗಿ, ನಂತರ ಬಂಧಿಖಾನೆ ಹಾಗೂ ಗೃಹ ರಕ್ಷಕ ಸಚಿವರಾಗಿ ಕಾರ್ಯ ನಿರ್ವಹಿಸದ್ದಾರೆ.
  • ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿಯಾಗಿದ್ದರು.
  • ಕರ್ನಾಟಕ ರಾಜ್ಯ ಗಂಗಾಮತಸ್ಥ ಸಂಘದ ರಾಜ್ಯಾಧ್ಯಕ್ಷರಾಗಿದ್ದರು.

ಡಾ.ಆರ್.ಬಿ.ಚೌಧರಿಯವರು 2ನೇ ಫೆಬ್ರುವರಿ 2012ರಲ್ಲಿ ನಿಧನರಾದರು.[][]

ಉಲ್ಲೇಖಗಳು

[ಬದಲಾಯಿಸಿ]