ಭೀಮಪ್ಪ ಎಲ್ಲಪ್ಪ ಚೌಧರಿ
Appearance
ಭೀಮಪ್ಪ ಎಲ್ಲಪ್ಪ ಚೌಧರಿ | |
---|---|
ಜನನ | 1ನೇ ಜೂನ್, 1926 ದೇವಣಗಾಂವ, ಸಿಂದಗಿ ತಾಲ್ಲೂಕು, ವಿಜಯಪುರ ಜಿಲ್ಲೆ, ಕರ್ನಾಟಕ |
ವೃತ್ತಿ | ರಾಜಕೀಯ |
ರಾಷ್ಟ್ರೀಯತೆ | ಭಾರತೀಯ |
ಭೀಮಪ್ಪ ಎಲ್ಲಪ್ಪ ಚೌಧರಿಯವರು ಮಾಜಿ ಸಂಸದರು ಹಾಗೂ ರಾಜಕೀಯ ಧುರೀಣರು.
ಜನನ[ಬದಲಾಯಿಸಿ]
ಚೌಧರಿಯವರು ೧ ನೇ ಜೂನ್, ೧೯೨೬ ರಂದು ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ದೇವಣಗಾಂವ ಗ್ರಾಮದಲ್ಲಿ ಜನಿಸಿದರು.
ಶಿಕ್ಷಣ[ಬದಲಾಯಿಸಿ]
ಸೊಲ್ಲಾಪುರದ D.A.V.ಕಾಲೇಜಿನಿಂದ ಬಿ.ಎ. ಪದವಿ ಪಡೆದಿದ್ದಾರೆ.
ನಿರ್ವಹಿಸಿದ ಖಾತೆಗಳು[ಬದಲಾಯಿಸಿ]
- ೧೮೭೧ ರಲ್ಲಿ ನಡೆದ ಲೋಕಸಭೆ 5ನೇ ಲೋಕಸಭೆಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ವಿಜಯಪುರ ಲೋಕಸಭಾ ಕ್ಷೇತ್ರದ ಸಂಸದರಾಗಿ ಮೊದಲ ಬಾರಿ ಸಂಸತ್ ಪ್ರವೇಶಿಸಿದ್ದರು.[೧]
- ವಿಜಯಪುರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ಕೆ.ಪಿ.ಸಿ.ಸಿ. ಸದಸ್ಯರಾಗಿದ್ದರು.
- ವಿಜಯಪುರ ಜಿಲ್ಲೆಯ ಹಿರಿಯ ನ್ಯಾಯವಾದಿಗಳಾಗಿದ್ದರು.[೨]