ವಾಗಧೀಶ್ವರಿ
ಗೋಚರ
ಕರ್ನಾಟಕ ಸಂಗೀತ | |
---|---|
ಪರಿಕಲ್ಪನೆಗಳು | |
ಸಂಗೀತ ರಚನೆಗಳು | |
ಸಂಗೀತೋಪಕರಣಗಳು | |
ಮಾಧುರ್ಯ: ಸರಸ್ವತಿ ವೀಣೆ • ವೇಣು • ಪಿಟೀಲು • ಚಿತ್ರ ವೀಣ • ನಾದಸ್ವರ • ಮ್ಯಾಂಡೊಲಿನ್ ತಾಳ: ಮೃದಂಗ • ಘಟಂ • ಮೋರ್ಸಿಂಗ್ • ಕಂಜೀರ • ತವಿಲ್ ಝೇಂಕಾರ: ತಂಬೂರ • ಶ್ರುತಿ ಪಟ್ಟಿಗೆ | |
ಸಂಗೀತಕಾರರು | |
ವಾಗಧೀಶ್ವರಿ ಕರ್ನಾಟಕ ಸಂಗೀತಪದ್ಧತಿಯ ಮೇಳಕರ್ತ ರಾಗಗಳಲ್ಲಿ ಮೂವತ್ತನಾಲ್ಕನೆಯದು.ಮುತ್ತುಸ್ವಾಮಿ ದೀಕ್ಷಿತರು ಇದನ್ನು ಭೋಗಛಾಯಾನಾಟ ಎಂದು ಹೆಸರಿಸಿದ್ದಾರೆ.[೧][೨]
ರಾಗ ಲಕ್ಷಣ ಮತ್ತು ಸ್ವರೂಪ
[ಬದಲಾಯಿಸಿ]ಇದು ಆರನೆಯ "ಋತು" ಚಕ್ರದ ನಾಲ್ಕನೆಯ ರಾಗ.ಇದರ ಆರೋಹಣ ಮತ್ತು ಅವರೋಹಣದಲ್ಲಿ ಎಲ್ಲಾ ಶುದ್ಧ ಸ್ವರಗಳೂ ಇದ್ದು ಅವುಗಳು ಈ ಕೆಳಗಿನಂತಿವೆ.
ಇದು ಒಂದು ಸಂಪೂರ್ಣ ರಾಗವಾಗಿದೆ.
ಜನ್ಯ ರಾಗಗಳು
[ಬದಲಾಯಿಸಿ]ಈ ರಾಗಕ್ಕೆ ಹಲವು ಜನ್ಯ ರಾಗಗಳಿದ್ದು, ಮಾಗಧಿ ಮತ್ತು ಮೋಹನಾಂಗಿ ಹೆಚ್ಚು ಬಳಕೆಯಲ್ಲಿದೆ.
ಜನಪ್ರಿಯ ರಚನೆಗಳು
[ಬದಲಾಯಿಸಿ]ಈ ರಾಗದಲ್ಲಿ ಜನಪ್ರಿಯ ರಚನೆಗಳು
ವಿಧ | ಕೃತಿ | ವಾಗ್ಗೇಯಕಾರ | ತಾಳ | |
---|---|---|---|---|
ಕೃತಿ | ಪರಮಾತ್ಮಡು | ತ್ಯಾಗರಾಜರು | ||
ಕೃತಿ | ಭೋಗಛಾಯೆ ನಾಟಕಪ್ರಿಯೇ | ಮುತ್ತುಸ್ವಾಮಿ ದೀಕ್ಷಿತ |
ಉಲ್ಲೇಖಗಳು
[ಬದಲಾಯಿಸಿ]