ಸದಸ್ಯರ ಚರ್ಚೆಪುಟ:Shruthi
Appearance
ಎದೆ ತುಂಬಿ ಹಾಡಿದೆನು ಅಂದು ನಾನು | ಮನವಿಟ್ಟು ಕೇಳಿದಿರಿ ಅಲ್ಲಿ ನೀವು ||
ಇಂದು ನಾ ಹಾಡಿದರೂ, ಅಂದಿನಂತೆಯೆ ಕುಳಿತು | ಕೇಳುವಿರಿ ಸಾಕೆನಗೆ ಅದುವೆ ಬಹುಮಾನ | ಹಾಡು ಹಕ್ಕಿಗೆ ಬೇಕೆ ಬಿರುದು ಸನ್ಮಾನ? || ಎಲ್ಲ ಕೇಳಲಿ ಎಂದು ನಾನು ಹಾಡುವುದಿಲ್ಲ | ಹಾಡುವುದು ಅನಿವಾರ್ಯ ಕರ್ಮ ನನಗೆ | ಕೇಳುವವರಿಹರೆಂದು ನಾ ಬಲ್ಲೆ ಅದರಿಂದ | ಹಾಡುವೆನು ಮೈದುಂಬಿ ಎಂದಿನಂತೆ | ಯಾರು ಕಿವಿ ಮುಚ್ಚಿದರೂ ನನಗಿಲ್ಲ ಚಿಂತೆ ||