ಸದಸ್ಯ:Narasimhamurthydodmane
Appearance
ನಾನು ನರಸಿಂಹಮೂರ್ತಿದೊಡ್ಮನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕಿನ ಮಿಡಿಗೇಶಿ ಹೋಬಳಿಗೆ ಸೇರಿದ ನೀರಕಲ್ಲು ಗ್ರಾಮದವನು. ತುಮಕೂರು ವಿಶ್ವವಿದ್ಯಾನಿಲಯದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿ.