ವಿಷಯಕ್ಕೆ ಹೋಗು

ಸದಸ್ಯ:Prajna gopal/ನನ್ನ ಪ್ರಯೋಗಪುಟ೧

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ

ಇಡ್ಲಿ ದಕ್ಷಿಣ ಭಾರತದ ಸಾಂಪ್ರದಾಯಕ ತಿನಿಸುಗಳಲ್ಲಿ ಒಂದು. [೧]ಪ್ರಧಾನವಾಗಿ ಅಕ್ಕಿ ಮತ್ತು ಉದ್ದಿನ ಬೇಳೆಯಿಂದ ತಯಾರಿಸಲ್ಪಡುವ ಇಡ್ಲಿ ಸಾಮಾನ್ಯವಾಗಿ ತಿಂಡಿಯಾಗಿ ಬಳಸಲ್ಪಡುತ್ತದೆ. ಹಳೆಗನ್ನಡ ಲೇಖಕ ಶಿವಕೋಟ್ಯಾಚಾರ್ಯನ (ಕ್ರಿ.ಶ. ೯೨೦) ಬರಹಗಳಲ್ಲಿ ಇಡ್ಲಿಯ ಪ್ರಸ್ತಾಪ ಬಂದಿದೆ. ಆ ಕಾಲದಲ್ಲಿ ಇಡ್ಲಿಯನ್ನು ಮಾಡಲು ಉದ್ದಿನ ಬೇಳೆಯನ್ನು ಮಾತ್ರ ಉಪಯೋಗಿಸುತ್ತಿದ್ದರೆಂಬುದು ಕಂಡು ಬರುತ್ತದೆ.

ಇಡ್ಲಿಯ ವಿಧಗಳು[ಬದಲಾಯಿಸಿ]

ಇತ್ತೀಚಿನ ದಿನಗಳಲ್ಲಿ ಇಡ್ಲಿಯು ಅನೇಕ ರೂಪಾಂತರಗಳಲ್ಲಿ ಕಾಣಿಸಿ ಕೊಂಡಿವೆ:

  • ರವೆ ಇಡ್ಲಿ
  • ತಟ್ಟೆ ಇಡ್ಲಿ
  • ಬಟನ್ ಇಡ್ಲಿ
  • ಕಾಂಚೀಪುರಮ್ ಇಡ್ಲಿ
  • ಗೀ ಪುಡಿ ಇಡ್ಲಿ
  • ಪೋಡಿ ಇಡ್ಲಿ
  • ಪಟ್ಟು ಇಡ್ಲಿ

ರವೆ ಇಡ್ಲಿ[ಬದಲಾಯಿಸಿ]

ಉಲ್ಲೇಖಗಳು[ಬದಲಾಯಿಸಿ]