ವಿಷಯಕ್ಕೆ ಹೋಗು

ಸಸ್ಯ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
(ಸಸ್ಯಗಳು ಇಂದ ಪುನರ್ನಿರ್ದೇಶಿತ)
ಸಸ್ಯಗಳು(ಪ್ಲಾಂಟೆ - Plantae)
Temporal range: Middle-Late Ordovician - Recent
Fern frond
Scientific classification
ಕ್ಷೇತ್ರ:
Eukaryota
(ಶ್ರೇಣಿಯಿಲ್ಲದ್ದು):
ಸಾಮ್ರಾಜ್ಯ:
ಸಸ್ಯ (ಪ್ಲಾಂಟೆ - Plantae)

Divisions

ಸಸ್ಯಗಳು ಜೀವಿಗಳಲ್ಲಿ ಒಂದು ಪ್ರಮುಖ ವಿಂಗಡಣೆ. ಸುಮಾರು ೩೫೦,೦೦೦ ಸಸ್ಯ ಪ್ರಬೇಧಗಳು (species) ಇವೆಯೆಂದು ಅಂದಾಜು ಮಾಡಲಾಗಿದೆ.

ಸಸ್ಯಗಳು ಪ್ರಾಣಿಗಳಂತೆ ಜಂಗಮಗಳಲ್ಲ,ಅಂದರೆ ತಮ್ಮ ಸ್ಥಳವನ್ನು ಬಿಟ್ಟು ಓಡಾಡುವುದಿಲ್ಲ.ಎಲ್ಲಾದರೊಂದು ಕಡೆ ಅಂಟಿಕೊಂಡಿರುತ್ತವೆ.ಹೀಗಾಗಿ ಇವುಗಳನ್ನು ಸ್ಥಾವರಗಳೆಂದು ಕರೆಯಬಹುದು.ಗಿಡಮರಗಳೆಲ್ಲ ಈ ವರ್ಗಕ್ಕೆ ಸೇರುತ್ತವೆ.ಸ್ಥಾವರ - ಜಂಗಮಗಳ ವರ್ಗೀಕರಣಕ್ಕೆ ಅಪವಾದಗಳೂ ಇಲ್ಲದಿಲ್ಲ. ಸಾಗರದಲ್ಲಿರುವ ಏಕಕಣಸಸ್ಯ(Diatom)ಗಳು ಸಸ್ಯಗಳಾದರೂ ನೀರಲ್ಲಿ ಬೇಕಾದಂತೆ ಚಲಿಸುತ್ತವೆ.ಹವಳದ ಜೀವಿ(Coral)ಸೂಕ್ಷ್ಮ ಪ್ರಾಣಿಯಾದರೂ ಒಂದು ಕಡೆ ಅಂಟಿಕೊಂಡಿದ್ದು ಸ್ಥಾವರದಂತೆ ಇರುತ್ತದೆ.

"https://kn.wikipedia.org/w/index.php?title=ಸಸ್ಯ&oldid=1195914" ಇಂದ ಪಡೆಯಲ್ಪಟ್ಟಿದೆ