ಹುಲುಕುಡಿ ಬೆಟ್ಟ
ಗೋಚರ
ಹುಲುಕುಡಿ ಬೆಟ್ಟ ದೊಡ್ಡಬಳ್ಳಾಪುರ ತಾಲ್ಲೂಕಿನ ಪ್ರಮುಖ ಬೆಟ್ಟಗಳಲ್ಲಿ ಒಂದು. ದೊಡ್ಡಬಳ್ಳಾಪುರ ತಾಲ್ಲೂಕಿನಿಂದ ೨೦ ಕೀ.ಮೀ ದೂರದಲ್ಲಿ ಇದೆ ಹುಲುಕುಡಿ ಬೆಟ್ಟ. ಈ ಬೆಟ್ಟದ ಮೇಲೆ ಪ್ರಸಿದ್ದ ಶ್ರೀ ವೀರಭದ್ರ ಸ್ವಾಮಿ ದೇವಾಲಯವಿದೆ.
ಈ ಲೇಖನ ಒಂದು ಚುಟುಕು. ಇದರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದಿದ್ದಲ್ಲಿ, ನೀವು ಈ ವಿಷಯವನ್ನು ವಿಸ್ತರಿಸಿ ಕನ್ನಡ ವಿಕಿಪೀಡಿಯ ಯೋಜನೆಯನ್ನು ಉತ್ತಮಗೊಳಿಸುವಲ್ಲಿ ಸಹಕರಿಸಬಹುದು. |